ತೊಂಡಿಕಟ್ಟಿ ಪಿಕೆಪಿಎಸ್ ನಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Must Read

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯನ್ನು ಆಚರಿಸಿದರು.

ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಸಿ. ಎಂ. ಹಿರೇಮಠ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಈ ಸಮಯದಲ್ಲಿ ಸಂಘದ ಸಿಬ್ಬಂದಿಗಳಾದ ಜನಾರ್ಧನ್ ದಾಸರ, ಮಹಾದೇವ ಮಡಿವಾಳ,ವಿಠ್ಠಲ್ ಉದ್ದಪ್ಪನ್ನವರ ಮತ್ತಿತರು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group