ಸಾಹಿತಿ ಭೇರ್ಯ ರಾಮಕುಮಾರ್ ದಂಪತಿಗಳಿಗೆ ಅಭಿನಂದನಾ ಸನ್ಮಾನ

Must Read

ಮೈಸೂರು –  ಮೈಸೂರಿನಲ್ಲಿ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ವತಿಯಿಂದ ನಡೆದ ರಾಷ್ಟ್ರ ಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಡಾ.ಭೇರ್ಯ ರಾಮಕುಮಾರ ಹಾಗೂ ಶ್ರೀಮತಿ ಸವಿತಾ ದಂಪತಿಗಳಿಗೆ ಕನ್ನಡ ನಾಡು ನುಡಿ ಸೇವೆಗಾಗಿ ಸುವರ್ಣ ಕರ್ನಾಟಕ ಅಪೂರ್ವ ದಂಪತಿ ಪ್ರಶಸ್ತಿ ನೀಡಿ ಅಭಿನಂದಿಸಿ ಸನ್ಮಾನಿಸಲಾಯಿತು.

ಹಿರಿಯ ಸಾಹಿತಿ ಪ್ರೊ.ಪಾರ್ಶ್ವನಾಥ , ಕವಿ ನೂತನ ಕುಮಾರ್, ಬೆಳಗಾವಿಯ ದೃಷ್ಟಿ ವಿಶೇಷ ಚೇತನ ಕವಿ ಜಯಾನಂದ,ಎಂ. ಡಿ.ಅಯ್ಯಪ್ಪ ,ಅಮೆರಿಕದ ಕವಯತ್ರಿ ಸವಿತಾ ರವಿಶಂಕರ್ , ಕವಯತ್ರಿ ಶ್ರೀಮತಿ ರತ್ನ ಚಂದ್ರಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group