ಸ್ವಾತಂತ್ರ್ಯ ಸಮಾನತೆ ಪ್ರತಿಪಾದಿಸಿದ ಮಹಾಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ – ಎಂ.ಬಿ.ಬಳಿಗಾರ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸವದತ್ತಿ – ಸ್ವಾತಂತ್ರ್ಯ ಸಮಾನತೆ ಮತ್ತು ಸಹೋದರತ್ವ ಮೊದಲಾದ ತತ್ವಗಳನ್ನು ಪ್ರತಿಪಾದಿಸುವ ಜೊತೆಗೆ ಸಂವಿಧಾನ ಶಿಲ್ಪಿಗಳಾದ ಡಾ.ಬಿ.ಆರ್.ಅಂಬೇಡ್ಕರ ಮಹಾಮಾನವತಾವಾದಿಗಳಾಗಿದ್ದರು.ಅವರ ಬದುಕಿನ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಜೀವನಾದರ್ಶವನ್ನು ಪಾಲಿಸೋಣ ಎಂದು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಂ.ಬಿ.ಬಳಿಗಾರ ಕರೆ ನೀಡಿದರು.

ಅವರು ಸವದತ್ತಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಜರುಗಿದ 130 ನೆಯ ಅಂಬೇಡ್ಕರ ಜಯಂತಿಯ ಅಂಗವಾಗಿ ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರಾಜು ಭಜಂತ್ರಿ. ವ್ಹಿ.ಸಿ.ಹಿರೇಮಠ.ವಿಕಲಚೇತನ ಸಂಪನ್ಮೂಲ ಶಿಕ್ಷಕರಾದ ಸಿ.ವ್ಹಿ.ಬಾರ್ಕಿ. ಎಂ.ಎಂ.ಸಂಗಮ, ವೈ.ಬಿ.ಕಡಕೋಳ.ಎಸ್.ಬಿ. ಬೆಟ್ಟದ, ವಲಯ ಲೆಕ್ಕ ಸಹಾಯಕರಾದ ಜೆ.ಎಸ್.ಶಿದ್ಲಿಂಗನವರ.ಜವಾನರಾದ ಈರಪ್ಪ ಎಂ ಅವರಾದಿ ಉಪಸ್ಥಿತರಿದ್ದರು.

- Advertisement -

ಕಾರ್ಯಕ್ರಮದ ಪ್ರಾರಂಭದಲ್ಲಿ ಸಿ.ವ್ಹಿ.ಬಾರ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು.ರಾಜು ಭಜಂತ್ರಿ ಸ್ವಾಗತಿಸಿದರು. ವೈ.ಬಿ.ಕಡಕೋಳ ವಂದಿಸಿದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!