- Advertisement -
ಚಂದನ ವಾಹಿನಿಯ ವಾರ್ತಾ ವಾಚಕರು,ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿ ಇದೀಗ ಲಂಡನ್ನಿನಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಗಿರಿಧರ್ ಅವರಿಗೆ ಅರವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಡಾ.ಗಿರೀಶ್ ದಂಪತಿಗಳು, ಅಖಿಲ ಭಾರತೀಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಭೇರ್ಯ ರಾಮ ಕುಮಾರ್ ,ಸಂಚಾಲಕಿ ಶ್ರೀಮತಿ ಸವಿತಾ ಇದ್ದರು