ಡಾ. ಭೇರ್ಯ ಅವರಿಗೆ ಸನ್ಮಾನ

Must Read

ಮೈಸೂರು – ಜಿಲ್ಲೆಯ ಕೃಷ್ಣರಾಜ ನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜಯಂತ್ಯುತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಾಹಿತ್ಯ ಹಾಗೂ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಹಿರಿಯ ಸಾಹಿತಿ, ಪತ್ರಕರ್ತ ಹಾಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಡಾ. ಭೇರ್ಯ ರಾಮಕುಮಾರ ಅವರನ್ನು ಸನ್ಮಾನಿಸಲಾಯಿತು.

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group