- Advertisement -
ಬಾಗಲಕೋಟೆ ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಯದುನಾಥ ಜೋಶಿ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಡಾ. ಮಾಧವ ಯದುನಾಥ ಜೋಶಿ ಅವರನ್ನು ಸತ್ಕರಿಸಲಾಯಿತು.
*ವರ್ಡ್ ಹುಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹಾಗೂ ನವ ದೆಹಲಿ* ಇವರ ಜಂಟಿ ಸಹಯೋಗದಲ್ಲಿ
ಕೊಡಮಾಡುವ *ಗೌರವ ಡಾಕ್ಟರೇಟ್ ಪದವಿ ಪ್ರಶಸ್ತಿಗೆ ಭಾಜನರಾಗಿರುವ* ಅವರನ್ನು ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ್ ಆತ್ಮೀಯವಾಗಿ ಸನ್ಮಾನಿಸಿದರು
ಈ ಸಂದರ್ಭದಲ್ಲಿ ಕಾರ್ಖಾನೆಯ ಸುರೇಶ್ ಪಾಟೀಲ ಉಪಸ್ಥಿತರಿದ್ದರು