ಡಾ.ಸೌಜನ್ಯ ಶರತ್ ಚಂದ್ರ ಅವರಿಗೆ ಜನರಲ್ ಕಾರ್ಯಪ್ಪ ಪ್ರಶಸ್ತಿ

Must Read

ಬೆಂಗಳೂರಿನ ಚೈತನ್ಯ ಅಂತಾರಾಷ್ಟ್ರೀಯ ಆಕಾಡೆಮಿ ವತಿಯಿಂದ ಕೆಂಪೇಗೌಡನಗರದ ಉದಯಬಾನು  ಕಲಾಸಂಘದಲ್ಲಿ ನಡೆದ ರಾಜ್ಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ಲೇಖಕಿ ಹಾಗೂ ಸಮಾಜ ಸೇವಕಿ ಡಾ.ಸೌಜನ್ಯ ಶರತ್ ಚಂದ್ರ ಅವರಿಗೆ ಜನರಲ್ ಕಾರ್ಯಪ್ಪ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಹಿರಿಯ ಸಂಗೀತ ವಿದ್ವಾಂಸರಾದ ಡಾ .ವಸುಧಾ ಶ್ರೀನಿವಾಸ್ ಜನರಲ್ ಕಾರ್ಯಪ್ಪ ಪ್ರಶಸ್ತಿ ಪ್ರದಾನ  ಮಾಡಿದರು. ಮೈಸೂರಿನ ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ,ಕೊಡಗಿನ ಸಾಹಿತಿ ಎಂ. ಡಿ.ಅಯ್ಯಪ್ಪ ,ಹಾಸನದ ಸಮಾಜ ಸೇವಕರಾದ ಡಾ.ಎಂ. ಸಿ.ರಾಜು ಹಾಗೂ ವಾಸ್ತು ತಜ್ಞರಾದ ಮುದ್ದಪ್ಪ ಆರಾಧ್ಯ ಮುಖ್ಯ ಅತಿಥಿಗಳಾಗಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group