- Advertisement -
ಸಿಂದಗಿ: ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿ ಪಟ್ಟಣದ ಜಿ.ಪಿ. ಪೋರವಾಲ್ ಕಲಾ, ವಾಣಿಜ್ಯ ಹಾಗೂ ವಿ.ವಿ. ಸಾಲಿಮಠ, ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕಿ ಡಾ. ಸುಮಾ ನಿರ್ಣಿ ಆಯ್ಕೆಯಾಗಿದ್ದಾರೆ.
ಅವರ ಈ ಸಾಧನೆಗೆ ಪವಿವ ಸಂಸ್ಥೆಯ ಚೇರಮನ್ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ಹಾಗೂ ಸೇರಿದಂತೆ ಮಹಾವಿದ್ಯಾಲಯದ ಪ್ರಾಚಾರ್ಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.