spot_img
spot_img

ಪುಸ್ತಕ ಆಯ್ಕೆ ಸಮಿತಿಗೆ ಡಾ. ಸುಮಾ ನಿರ್ಣಿ

Must Read

- Advertisement -

ಸಿಂದಗಿ:  ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿ ಪಟ್ಟಣದ  ಜಿ.ಪಿ. ಪೋರವಾಲ್ ಕಲಾ, ವಾಣಿಜ್ಯ ಹಾಗೂ ವಿ.ವಿ. ಸಾಲಿಮಠ, ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕಿ ಡಾ. ಸುಮಾ ನಿರ್ಣಿ ಆಯ್ಕೆಯಾಗಿದ್ದಾರೆ.

ಅವರ ಈ ಸಾಧನೆಗೆ ಪವಿವ ಸಂಸ್ಥೆಯ ಚೇರಮನ್ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ಹಾಗೂ ಸೇರಿದಂತೆ ಮಹಾವಿದ್ಯಾಲಯದ ಪ್ರಾಚಾರ್ಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

Latest News

ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ !

ಮೂಡಲಗಿ - ಎಮ್ಮೆ ಮಾರಿ ಬಂದ ಹಣ ಕೇಳಿದ್ದಕ್ಕೆ ಕುಪಿತಗೊಂಡ ವ್ಯಕ್ತಿಯೊಬ್ಬ ಕುಡಿತದ ನಶೆಯಲ್ಲಿ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ತಾಲೂಕಿನ ಫುಲಗಡ್ಡಿ...
- Advertisement -

More Articles Like This

- Advertisement -
close
error: Content is protected !!
Join WhatsApp Group