spot_img
spot_img

ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಲ್ಲಿನ ದೀಪದ ಕಂಬಕ್ಕೆ ಚಾಲನೆ

Must Read

- Advertisement -

ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಇಂದು ಕಲ್ಲಿನ ದೀಪದ ಕಂಬಕ್ಕೆ ಶ್ರೀ ಯದುಗಿರಿ ಯತಿರಾಜ ಮಹಾಸ್ವಾಮಿಗಳು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ವ್ಯವಸ್ಥಾಪಕ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ), ಪ್ರಮತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹೆಚ್.ವಿ.ರಾಜೀವ್, ಟ್ರಸ್ಟಿ ಸುಂದರರಾಜ ಅಯ್ಯಂಗಾರ್, ವೀರರಾಘವನ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಮೂಡಲಗಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ ; ಗಮನ ಸೆಳೆದ ಮಕ್ಕಾ ಮದೀನಾ ರೂಪಕಗಳು

ಮೂಡಲಗಿ: ಮಹಾನ್ ಮಾನವತಾವಾದಿ, ಮಹಾನ್ ಚಾರಿತ್ರ್ಯ ವಂತ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಬಿಟಿಟಿ ಕಮೀಟಿ ಆಯೋಜನೆಯಲ್ಲಿ ಪಟ್ಟಣದ ಸಮಸ್ತ ಮುಸ್ಲಿಂ ಬಾಂಧವರು...
- Advertisement -

More Articles Like This

- Advertisement -
close
error: Content is protected !!
Join WhatsApp Group