Homeಸುದ್ದಿಗಳುಜಲ ಜೀವನ ಮಿಶನ್ ಪೈಪ್ ಲೈನ್ ಕಾಮಗಾರಿಗೆ ಚಾಲನೆ

ಜಲ ಜೀವನ ಮಿಶನ್ ಪೈಪ್ ಲೈನ್ ಕಾಮಗಾರಿಗೆ ಚಾಲನೆ

ಸಿಂದಗಿ: ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ ಮಿಶನ್ ಯೋಜನೆಯಡಿ ಗ್ರಾಮದ ಪ್ರತಿಯೊಂದೂ ‘ ಮನೆ ಮನೆಗೆ ನೀರು ‘ ಅನ್ನುವ ನಳ ಅಳವಡಿಸುವ ಪೈಪಲೈನ ಕಾಮಗಾರಿಗೆ ಸಂಸದ ರಮೇಶ ಜಿಗಜಿಣಗಿ ಅವರು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಮಾಜಿ ಶಾಸಕ ರಮೇಶ ಭೂಸನೂರ, ಗ್ರಾಮ ಪಂಚಾಯತಿ ಅಧ್ಯಕ್ಷ ಪೈಗಂಬರ ಮುಲ್ಲಾ, ಶಂಕರ ಬಗಲಿ, ರಮೇಶ ಚಿನ್ನಾಕರ, ನಿಂಗಣ್ಣ ಪ್ರಭುಗೋಳ, ಶಂಕ್ರಯ್ಯ ಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

Most Popular

error: Content is protected !!
Join WhatsApp Group