- Advertisement -
ಬೀದರ – ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಅವರ ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆಯೇ ಲೋಕಾಯುಕ್ತ ದಾಳಿ ನಡೆದಿದ್ದು ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದಾಳಿ ಮಾಡಿರುವ ಲೋಕಾಯುಕ್ತರು ಬಸವರಾಜ ಡಾಂಗೆ ಅವರ ಕಲಬುರಗಿ ಮನೆಯ ಮೇಲೂ ದಾಳಿ ನಡೆಸಿ ಅಕ್ರಮ ಆಸ್ತಿ ದಾಖಲೆ ಪತ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಡಿವೈಎಸ್ಪಿ ಓಲೇಕಾರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
- Advertisement -
ವರದಿ: ನಂದಕುಮಾರ ಕರಂಜೆ, ಬೀದರ