spot_img
spot_img

ಬೀದರ್ ನಲ್ಲಿ ಭೂಕಂಪ

Must Read

spot_img
- Advertisement -

ಬೀದರ – ಬೀದರ್ ಜಿಲ್ಲೆಯ ಹುಮಾನಾಬಾದ ಮತ್ತು ಭಾಲ್ಕಿ ತಾಲ್ಲೂಕಿನ ಹಲವು ಗ್ರಾಮದಲ್ಲಿ ಭೂಕಂಪ ಸಂಭವಿಸಿದ್ದು ಆತಂಕ ಮೂಡಿಸಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ  ಬೆಳಿಗ್ಗೆ 9-11 ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ  2.6 ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ.

ಅತ್ಯಂತ ಕಡಿಮೆ ಪ್ರಮಾಣದ ಭೂಕಂಪ ಇದಾಗಿದ್ದು ಯಾರೂ ಭಯಗೊಳ್ಳದಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದೆ.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group