spot_img
spot_img

ಸಮೀರಹ್ಮದ ದಬಾಡಿಗೆ ಶಿಕ್ಷಣ ಸಾರಥಿ ಪ್ರಶಸ್ತಿ ಪ್ರದಾನ

Must Read

 

ಮೂಡಲಗಿ: ಮೂಡಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿಯವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಇವರು ರಾಜ್ಯ ಮಟ್ಟದ ಉತ್ತಮ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗೆ ನೀಡುವ “ ಶಿಕ್ಷಣ ಸಾರಥಿ ಪ್ರಶಸ್ತಿ” ಯನ್ನು ತುಮಕೂರಿನ ಉದ್ಧಾನೇಶ್ವರ ಕಲ್ಯಾಣ ಮಂಟಪ ಸಿದ್ಧಗಂಗಾ ಮಠದಲ್ಲಿ ಜರುಗಿದ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕುಣಿಗಲ್ ಹಿತ್ತಲಹಳ್ಳಿ ಮಠಾಧ್ಯಕ್ಷರಾದ ಶ್ರೀ ಡಾ. ಸದಾಶಿವ ಶಿವಾಚಾರ್ಯ ಸ್ವಾಮಿಗಳು, ಶಾಸಕ ಡಿ.ಸಿ ಗೌರಿಶಂಕರ, ಶಂಭುಲಿಂಗನಗೌಡ, ರಾಜ್ಯಾಧ್ಯಕ್ಷರಾದ ಪಿ. ಮಹೇಶ, ಚಂದ್ರಶೇಖರ ನಾಯಕ, ನಾಗಭೂಷನ ಕೆ.ಟಿ, ಉಮಾದೇವಿ ಗುಡ್ಡದ, ಪ್ರವೀಣಕುಮಾರ ಓತಿಹಾಳ, ಯಶೋದ ಎಮ್.ಎಸ್, ಲಕ್ಷ್ಮೀ ಕಂಬಾರ ಹಾಗೂ ಪರಿಷತ್ ಪದಾಧಿಕಾರಿಗಳು ಶಿಕ್ಷಕ ಸಮೂಹದವರು ಹಾಜರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿಂದಗಿ: ಪಟ್ಟಣದ ಭೀಮಾಶಂಕರ ಮಠದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಮಾಡಲಾಯಿತು. ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕೊಗಟನೂರ ಪೂಜ್ಯಶ್ರೀ...
- Advertisement -

More Articles Like This

- Advertisement -
close
error: Content is protected !!