ಚಿಕ್ಕಸಿಂದಗಿ ಗ್ರಾಮದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ

Must Read

ಸಿಂದಗಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆಯನ್ನು ವಿತರಿಸಬೇಕು ಎನ್ನುವ ಸರಕಾರದ ಆದೇಶದಂತೆ ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಗುರುಮಾತೆ ವಿಜಯಲಕ್ಷ್ಮೀ ರೆಬಿನಾಳ ಹೇಳಿದರು.

ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಿ ಮಾತನಾಡಿದರು.

ತಾಲೂಕಿನ ಚಿಕ್ಕಸಿಂದಗಿ ಗ್ರಾಮದ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಿ, ಕಲ್ಯಾಣ ಕರ್ನಾಟಕದ  ಜಿಲ್ಲೆಗಳು ಹಾಗೂ ವಿಜಯಪುರ ಜಿಲ್ಲೆಸೇರಿ ರಾಜ್ಯದಲ್ಲಿ 7 ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ಇಲ್ಲವೆ ಬಾಳೆಹಣ್ಣು ವಿತರಣೆಯನ್ನು ಡಿ.1 ರಿಂದಲೆ ಆರಂಭ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಸೇರಿದಂತೆ ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group