ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ

Must Read

ಬೆಳಗಾವಿ -_ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿ ಶಿವಾಜಿನಗರ ಬೆಳಗಾವಿ ಇದರ ನೂತನ ಅಧ್ಯಕ್ಷರಾಗಿ ಎಸ್ ಜಿ ಕರಂಬಳಕರ ಆವಿರೋದವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಈರಣ್ಣ ಜಿ .ಗೂಳಪ್ಪನವರ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿಗಳಾದ ಎಮ್.ಎಸ್.ಗೌಡಪ್ಪನವರ ಘೋಷಣೆ ಮಾಡಿದರು.

ಅವಿರೋಧವಾಗಿ ಆಯ್ಕೆಯಾಗಲು ಎಲ್ಲ ನಿರ್ದೇಶಕರಾದ ಅನ್ವರ್ ಲಂಗೋಟಿ, ಆನಂದಗೌಡ ಕಾದ್ರೊಳ್ಳಿ, ಅರ್ಜುನ, ಸಾಗರ, ಸಂಜಯ ಚಿಗರೆ .ಈಶ್ವರ್ ಪಾಟೀಲ, ಸಾಗರ ಹರಾಡೆ ಮತ್ತು ಶ್ರೀಮತಿ ಅನುರಾಧಾ ತಾರೀಹಾಳ್ಕರ, ಶ್ರೀಮತಿ ಐಶ್ವರ್ಯ ಮೆಣಸೆ ಹಾಗೂ ಎಲ್ಲ ನಿರ್ದೇಶಕರ ಸಹಕಾರದೊಂದಿಗೆ ಅವಿರೋಧವಾಗಿ ಆಯ್ಕೆಯಾದರು.

- Advertisement -
- Advertisement -

Latest News

ಪುಸ್ತಕ ಪರಿಚಯ

ಪುಸ್ತಕದ ಹೆಸರು :- "ಬಸವ ಜನ್ಮಸ್ಥಳ ಬಸವನಬಾಗೇವಾಡಿ ಕ್ಷೇತ್ರ ಚರಿತ್ರೆ"ಲೇಖಕರು :- ಮುರುಗೇಶ ಸಂಗಮ (೯೪೪೯೪೩೭೬೦೪) ಬೆಲೆ :- ೧೧೦ನಮ್ಮ ಜ್ಞಾನ ವಿಸ್ತರವಾಗಬೇಕಾದರೆ ಪುಸ್ತಕ ಓದುವ ಹವ್ಯಾಸ...
- Advertisement -

More Articles Like This

- Advertisement -
close
error: Content is protected !!
Join WhatsApp Group