spot_img
spot_img

✨️🔯 ಅಮಾವಾಸ್ಯೆ 🔯✨️

Must Read

- Advertisement -

🌸 ಸಂಸ್ಕೃತದಲ್ಲಿ, ಅಮಾ ಎಂದರೆ ಒಟ್ಟಿಗೆ ಮತ್ತು ವಾಸ್ಯ ಎಂದರೆ ಸಹಜೀವನ ನಡೆಸುವುದು ಎಂದು. ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಅಮಾವಾಸ್ಯೆಯ ದಿನ ಪೂಜೆ ಮಾಡಿ ಇಷ್ಟ ದೇವರ ಅನುಗ್ರಹವನ್ನು ಶೀಘ್ರವಾಗಿ ಪಡೆಯಬಹುದು.

🌟ಅಮಾವಾಸ್ಯೆಯಂದು ಈ ಕೆಲಸಗಳನ್ನು ತಪ್ಪದೇ ಮಾಡಿ 🌟

🍁 ಅಮಾವಾಸ್ಯೆ ದಿನ ಸಂಜೆ ಧನಲಕ್ಷ್ಮೀ ಪೂಜೆ ಮಾಡಿದರೆ ಒಳ್ಳೆಯದು. ಧನ ಸಂಪತ್ತು , ಧಾನ್ಯ, ಐಶ್ವರ್ಯ, ಧೈರ್ಯ, ಜ್ಞಾನ ಹೀಗೆ ಅಷ್ಟೈಶ್ವರ್ಯಗಳೂ ನಿಮ್ಮದಾಗುತ್ತದೆ.

- Advertisement -

🍁 ನಕಾರಾತ್ಮಕತೆಯಿಂದ ದೂರವಿರಲು ಹಾಗೂ ದೈವವನ್ನು ಒಲಿಸಿಕೊಳ್ಳಲು ಅವಾವಾಸ್ಯೆಯಂದು ಉಪವಾಸ ಮಾಡಿದರೆ ಶುಭ ಪ್ರಾಪ್ತಿಯಾಗುತ್ತದೆ.

🍁 ಅಮಾವಾಸ್ಯೆಯ ದಿನದಂದು ಪೂರ್ವಜರನ್ನು ನೆನೆದು ದಾನ, ತರ್ಪಣ ಬಿಟ್ಟರೆ ಪೂರ್ವಜರಿಂದ ಆಶೀರ್ವಾದ ಸಿಗುತ್ತದೆ. ನಿಧನರಾದ ಹಿರಿಯರಿಗೆ ಈ ದಿನದಂದು ಪೂಜೆ – ಪುನಸ್ಕಾರ ಸಲ್ಲಿಸಿದರೆ ಅವರ ಆಶೀರ್ವಾದ ಸಿಗಲಿದೆ.

🍁 ನೀವು ಸದಾ ಸರ್ವ ಸುಮಂಗಲಿಯಾಗಬೇಕೆಂದು ಬಯಸಿದರೆ ಈ ದಿನದಂದು ಅಶ್ವಥ ಪೂಜೆಯನ್ನು ಮಾಡಬೇಕು. ಅಶ್ವಥ ಮರವನ್ನು ಮುಟ್ಟಿ ಪೂಜೆ ಮಾಡುವುದರಿಂದ ಪಾಪ ನಾಶವಾಗಿವಾಗುತ್ತದೆ ಅಲ್ಲದೇ, ಪತಿಯ ಆಯುಷ್ಯ ಸಹ ಹೆಚ್ಚಾಗುತ್ತದೆ.

- Advertisement -

🍁 ಸಾಧ್ಯವಿದ್ದಷ್ಟು ಈ ದಿನಗಳಂದು ಯಾವುದೇ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಬೇಡಿ. ನಿಮ್ಮ ಕುಲದೇವತೆ, ಇಷ್ಟದೇವತೆಯ ನಾಮಜಪನ್ನು ಹೆಚ್ಚು ಹೆಚ್ಚು ಮಾಡಿ.


🚩ಶ್ರೀ ಭಗವಂತ ಪರಶುರಾಮ🚩
ಇಂತಿ ಜ್ಯೋತಿಷ್ಯ ಸೇವೆಯಲ್ಲಿ ತಮ್ಮವ ಪ್ರಾಚೀನಶಾಸ್ತ್ರಾಸಕ್ತ

L ವಿವೇಕಾನಂದ ಆಚಾರ್ಯ🇮🇳 (Army Rtd) Gubbi.
ph no :9480916387

- Advertisement -
- Advertisement -

Latest News

ಪೌರಕಾರ್ಮಿಕರ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಸಮುದಾಯ ಸಹಕರಿಸಲಿ- ಬಾಲಚಂದ್ರ ಜಾಬಶೆಟ್ಟಿ.

ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಪರಿಸರ ಸ್ನೇಹಿ ತಂತ್ರಜ್ಞಾನಗಳ ಅಳವಡಿಕೆ ಕುರಿತ ಉಪನ್ಯಾಸ   ಧಾರವಾಡ- ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದ ವಿಜ್ಞಾನ ಮಂಟಪದ ವಿಶೇಶ ಉಪನ್ಯಾಸ...
- Advertisement -

More Articles Like This

- Advertisement -
close
error: Content is protected !!
Join WhatsApp Group