ಫೆ.20ರಂದು ವರ್ಚುವಲ್ ಸಭೆಗೆ ನೌಕರರರು ಭಾಗವಹಿಸಲು ಮನವಿ

Must Read

ಮೂಡಲಗಿ: ಇದೆ ತಿಂಗಳು ಫೆ.20ರಂದು ಶಿವಮೊಗ್ಗದ ಸಾಗರ ರಸ್ತೆಯ ದ್ವಾರಕಾ ಕನ್ವೆನ್ಷನ್ ಹಾಲ್‍ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಸರ್ವ ಸದಸ್ಯರ ವಿಶೇಷ ಸಭೆಗೆ ಆಗಮಿಸುವಂತೆ ಮೂಡಲಗಿ ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ ಹಂಜ್ಯಾಗೋಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ವಹಿಸುವರು. ಸಂಘದ 2012 ಉಪವಿಧಿಯನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು ಸದರಿ ದಿನದಂದು ರಾಜ್ಯಾದ್ಯಾಂತ ಸರ್ಕಾರಿ ನೌಕರರು ಸಹ ಈ ಲಿಂಕ್ http://us02web.zom.us/j/81805162152 ಬಳಸಿ ನೇರವಾಗಿ ಭಾಗವಹಿಸಬಹುದಾಗಿದೆ ಹಾಗೂ ಸಂಘದ ಪೇಸಬುಕ್ http://wwwfacebook.com/ksgeaofficial/ಖಾತೆ ಮೂಲಕ ವಿಕ್ಷಿಸಬಹುದಾಗಿದೆ ಕಾರಣ ಮೂಡಲಗಿ ತಾಲೂಕಿನ ಸರ್ಕಾರಿ ನೌಕರರು ಸದರಿ ಸಭೆಯಲ್ಲಿ ಭಾಗವಹಿಸಲು ಸಂಘದ ಅಧ್ಯಕ್ಷ ಆನಂದ ಹಂಜ್ಯಾಗೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group