ಸೋಂಕು ನಿವಾರಿಸುವ ಶಕ್ತಿ ಪರಿಸರಕ್ಕಿದೆ – ಅಶೋಕ ಮನಗೂಳಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸಿಂದಗಿ: ಇಡೀ ದೇಶಕ್ಕೆ ಅಂಟಿಕೊಂಡಿರುವ ಕೋವಿಡ್- ೧೯ ಸೋಂಕು ನಿವಾರಿಸುವ ಶಕ್ತಿ ಈ ಪರಿಸರಕ್ಕಿದೆ ಅದನ್ನು ನಾವು ರಕ್ಷಿಸದೇ ಅದನ್ನು ನಿತ್ಯ ನಾಶ ಪಡಿಸುತ್ತಿದ್ದೇವೆ ಈಗ ಅದರ ಮಹತ್ವ ಗೊತ್ತಾಗಿದ್ದು ಈಗಲಾದರು ಬೆಳೆಸುವ ಕಾರ್ಯಕ್ಕೆ ಮುಂದಾಗಿರುವುದು ಅನಿವಾರ್ಯವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಕಾಳಿಕಾ ನಗರದ ಉದ್ಯಾನವನದಲ್ಲಿ ವಿಶ್ವ ಪರಿಸರ ದಿನಾಚಾರಣೆಯ ನಿಮಿತ್ತ ಅನೇಕ ಸಸಿಗಳನ್ನು ನೆಟ್ಟು ಮಾತನಾಡಿ, ನಾವು ಸ್ವಚ್ಚಂದವಾಗಿ ಬದುಕನ್ನು ಮಾಡುತ್ತಿದ್ದೇವೆ ಎಂದರೆ ಅದಕ್ಕೆ ಮೂಲ ಕಾರಣ ನಮ್ಮ ಪರಿಸರ ಆದರೆ ಇಂದು ನಾವೆಲ್ಲ ನಮ್ಮ ಸ್ವಾರ್ಥಕ್ಕೆ ಪರಿಸರವನ್ನು ನಾಶ ಮಾಡಿ ನಮ್ಮ ಸಂಸ್ಕೃತಿಯನ್ನು, ನಮ್ಮ ಉಳಿವನ್ನು ಹಾಳು ಮಾಡುತ್ತಿದ್ದೇವೆ.

ಪ್ರಕೃತಿ ನಮಗೆ ಎಲ್ಲವನ್ನು ನೀಡಿದೆ ಆದರೆ ಅದನ್ನು ಉಳಿಸುವ ಪರಿಕಲ್ಪನೆ ಮಾತ್ರ ನಮ್ಮಿಂದ ಬಲು ದೂರವಾಗಿದೆ ಇದರ ಪರಿಣಾಮ ಅನೇಕ ರೋಗಗಳು, ವಿಕೃತಿ ಮತ್ತು ಅಸಮತೋಲನ ಉಂಟಾಗುತ್ತಿದೆ. ಕೊರೋನಾ ಹೆಚ್ಚಿನ ಪ್ರಮಾಣದಲ್ಲಿ ಆಗುವುದಕ್ಕೆ ಪರಿಸರದ ನಾಶವೇ ಮೂಲ ಕಾರಣವಾಗಿದೆ ಎಂದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!