spot_img
spot_img

ವಿಕ್ರಾಂತ ರೋಣ ಸಿನಿಮಾ ವೀಕ್ಷಿಸಿದ ಈರಣ್ಣ ಕಡಾಡಿ

Must Read

ನವದೆಹಲಿಯ ಚಾಣಕ್ಯಪುರಿಯ ಪಿವಿಆರ್‌ ಥಿಯೇಟರ್‌ನಲ್ಲಿ, ಕನ್ನಡದ “ವಿಕ್ರಾಂತ್ ರೋಣ” ಚಲನಚಿತ್ರದ ಪ್ರೀಮಿಯರ್ ಶೋ ಅನ್ನು ರಾಜ್ಯ ಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ವೀಕ್ಷಿಸಿದರು.

ಅವರ ಜೊತೆಗೆ ಅಭಿನಯ ಚಕ್ರವರ್ತಿ, ನಾಡಿನ ಹೆಮ್ಮೆಯ ನಟ ಕಿಚ್ಚ ಸುದೀಪ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿ ಇದ್ದರು.

ನಮ್ಮ ಮಾತೃಭಾಷೆ ಕನ್ನಡದ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾಗಿರುವುದು ಸಂತಸದ ಸಂಗತಿ. ಈ ಸಿನಿಮಾ ಯಶಸ್ಸು ಕಾಣಲಿ ಎಂದು ಶುಭ ಹಾರೈಸುತ್ತೇನೆ ಎಂದು ಈರಣ್ಣ ಕಡಾಡಿ ಶುಭ ಹಾರೈಸಿದರು.

- Advertisement -
- Advertisement -

Latest News

ಜಲಜೀವನ ಮಿಷನ್ ಪ್ರಚಾರ ವಾಹನಕ್ಕೆ ಚಾಲನೆ

ಬೈಲಹೊಂಗಲ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಮನೆಗೆ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರು ಜಲಜೀವನ ಮಿಷನ್ ಯೋಜನೆ ಕುರಿತು ಆಟೋ ಪ್ರಚಾರ...
- Advertisement -

More Articles Like This

- Advertisement -
close
error: Content is protected !!