ಪ್ರತಿಯೊಬ್ಬರು ಗ್ರಾಮದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು: ತುಳಸಿ ಆರೇರ 

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬನವಾಸಿ: ಸಾರ್ವಜನಿಕರು ತಮ್ಮ ಮನೆಗಳಲ್ಲಿನ ತ್ಯಾಜ್ಯಗಳನ್ನು ಚರಂಡಿಗೆ ಬೀಸಾಡುವುದರಿಂದ ಸಾಂಕ್ರಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚು ಅದ್ದರಿಂದ ಮನೆಯ ಪಕ್ಕದಲ್ಲಿಯೇ ಗುಂಡಿಯೊಂದನ್ನು ನಿರ್ಮಿಸಿ ಅದರಲ್ಲಿ ಶೇಖರಣೆ ಮಾಡಿ ಗೊಬ್ಬರ ಮಾಡಿ ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಬೇಕೆಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ತುಳಸಿ ಆರೇರ ಹೇಳಿದರು.

ಅವರು ಗ್ರಾಮ ಪಂಚಾಯಿತಿ ವತಿಯಿಂದ ಪಟ್ಟಣದ 5ನೇ ವಾರ್ಡ್‍ನ ಚರಂಡಿಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾನಾಡುತ್ತ, ಪ್ರತಿಯೊಬ್ಬರು ಗ್ರಾಮದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮ ಪಂಚಾಯಿತಿಯೊಂದಿಗೆ ಸಾರ್ವಜನಿಕರು ಸಹಕರಿಸಿದರೇ ಮಾತ್ರ ಈ ಕಾರ್ಯ ಸಾಧ್ಯವಿದೆ ಎಂದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪರಶುರಾಮ್, ವಾರ್ಡ್ ನಂ 5ರ ಗ್ರಾಪಂ ಸದಸ್ಯರಾದ ಸಿದ್ದು ನರೇಗಲ್, ಇಮ್ರಾನ್ ಜವಳಿ, ಜಮೀಲಾ ಮುನೀರಖಾನ್ ಮತ್ತಿತರರು ಇದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!