ಜೆಇಇ ಮೇನ್ಸ್ ನಲ್ಲಿ ಜ್ಞಾನೋದಯ ಪಿಯು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Must Read

ಮೈಸೂರು: ನಗರದ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜನವರಿ ತಿಂಗಳಲ್ಲಿ ನಡೆದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಶೇಕಡಾವಾರು ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಆಕಾಶ್ ಎಂ.ಆರ್. (ಶೇ.99.621) ಹಾಗೂ ಪ್ರಥಮ್ ಆದಿತ್ಯ ಮೋಹನ್ (ಶೇ.99.528) ಕ್ರಮವನ್ನು ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯು ಕಾಲೇಜಿನ ಪರಿಶ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಸತತ ಪ್ರಯತ್ನವೇ ಸಾಧನೆಯ ರಹಸ್ಯವೆಂಬುದನ್ನು ಸಾಬೀತುಪಡಿಸಿದ ಈ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group