ಫೆಬ್ರವರಿ 15ರ ವರೆಗೆ ಉಚಿತ ಆರೋಗ್ಯ ಸೇವೆ ವಿಸ್ತರಣೆ

Must Read

ಬೀಳಗಿ – ತಾಲೂಕಿನ ಬಾಡಗಂಡಿಯ ಎಸ್ ಆರ್ ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅವಳಿ ಜಿಲ್ಲೆಯ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಫೆಬ್ರವರಿ 15ರ ವರೆಗೆ ಉಚಿತ ಆರೋಗ್ಯ ಸೇವೆ ಮುಂದುವರಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ( ಬಾಡಗಂಡಿ) ಹೇಳಿದರು

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಮತಿ ಶಾಂತಾದೇವಿ ಸ್ಮರಣಾರ್ಥ ಆಯುವೇರ್ದಿಕ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿಯೂ ಜನವರಿ 29ರಿಂದ ಫೆಬ್ರುವರಿ 15 ರವರೆಗೆ ಉಚಿತ ಆರೋಗ್ಯ ಸೇವೆ ನೀಡಲಾಗುವುದು. ಸಮಯ ಮುಂಜಾನೆ 9.30 ರಿಂದ ಸಾಯಂಕಾಲ ಐದು ಗಂಟೆಯವರೆಗೆ ಇದರವರೆಗೆ ನಡೆಯಲಿದ್ದು ಇದರ ಸದುಪಯೋಗವನ್ನು ಅವಳಿ ಜಿಲ್ಲೆಯ ಜನರು ಪಡೆದು ಕೊಳ್ಳಲು ವಿನಂತಿಸುತ್ತೇನೆ. ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಎಂ ಎನ್ ಪಾಟೀಲ್ ಇತರರು ಉಪಸ್ಥಿತರಿದ್ದರು

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group