ಗುರುವಂದನೆ ಹಾಗೂ ಸ್ನೇಹ ಸಮ್ಮೇಳನ

Must Read

ಗುರುವಂದನೆ ಹಾಗೂ ಸ್ನೇಹ ಸಮ್ಮೇಳ

ಬೈಲಹೊಂಗಲ – ಇಲ್ಲಿನ ಶ್ರೀ ಬಸವೇಶ್ವರ ಸ್ವತಂತ್ರ ಪಪೂ ಮಹಾವಿದ್ಯಾಲಯದಲ್ಲಿ 2008-2009 ನೆ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಂದ ನಡೆದ ಗುರುವಂದನೆ ಹಾಗೂ ಸ್ನೇಹ ಸಮ್ಮೆಳನ ಕಾರ್ಯಕ್ರಮವನ್ನು ಪ್ರಾಚಾರ್ಯರಾದ ಸಿ.ಬಿ.ಗಣಾಚಾರಿ ಬಿ.ಬಿ.ಗಣಾಚಾರಿ. ಉದ್ಟಾಟಿಸಿದರು.

ಇಂದಿನ ಯುಗದಲ್ಲಿ ಶಿಕ್ಷಣ ಅತ್ಯಮೂಲ್ಯವಾದದ್ದು. ಶಿಕ್ಷಣ ಪಡೆದು ಎಲ್ಲರೂ ಒಳ್ಳೆಯ ನಾಗರಿಕರಾಗಬೇಕು.ಎಂದು ಬಿ.ಬಿ.ಗಣಾಚಾರಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯರಾದ ಡಾ.ಸಿ.ಬಿ.ಗಣಾಚಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲ ವಿದ್ಯಾರ್ಥಿಗಳ ಜೀವನ ಉಜ್ವಲವಾಗಲಿ ನಗುನಗುತಾ ಜೀವನ ಸಾಗಿಸಿ.ಎಂದು ಶುಭ ಹಾರೈಸಿದರು.ಈ ಕಾರ್ಯಕ್ರಮ ನಮ್ಮ ಕಾಲೇಜಿನಲ್ಲಿ ಇತಿಹಾಸವಾಗಲಿದೆ ಎಂದರು.

ಎಲ್ಲ ಉಪನ್ಯಾಸಕರಿಗೆ ಗುರುವಂದನೆ ಸಲ್ಲಿಸಿದ ಹಳೇ ವಿದ್ಯಾರ್ಥಿಗಳ ಕಾರ್ಯ ಅವಿಸ್ಮರಣೀಯವಾಗಿದೆ. ಉಪನ್ಯಾಸಕರಾದ ಸಾವಿತ್ರಿ ಹಣಮಂತಗಡ, ಎಸ್.ಎಸ್.ಬೆಳ್ಳಿಕಟ್ಟಿ, ಸಿ.ಬಿ.ಚಿಕ್ಕೊಪ್ಪ, ಸವಿತಾ ರೊಟ್ಟಿ, ಎಸ್.ಬಿ.ಪಾಟೀಲ, ಭಾರತಿ ಹಜೇರಿ,ಕೆ.ವಿ.ಯಲಿಗಾರ, ಎಸ್.ಬಿ.ಪುರಾಣಿಕಮಠ,ಎಸ್.ಜೆ.ಬಡಿಗೇರ ಹಾಗೂ 2008-2009 ನೇ ಸಾಲಿನ ಎಲ್ಲ ವಿದ್ಯಾರ್ಥಿ ವಿದ್ಯಿರ್ಥಿನಿಯರು ಉಪಸ್ಧಿತರಿದ್ದರು. ಎಲ್ಲ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.

1 COMMENT

  1. ಗುರುವಂದನೆ ಮತ್ತು ಸ್ನೇಹ ಸಮ್ಮೇಳನದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜೀವನದಲ್ಲಿ ಪ್ರೇರಣೆ ಮತ್ತು ಬಂಧನಗಳನ್ನು ರೂಪಿಸುತ್ತವೆ. ಶಿಕ್ಷಣವು ಜೀವನದಲ್ಲಿ ಅತೀ ಮಹತ್ವದ ಪಾತ್ರವನ್ನು ಹೊಂದಿದೆ ಎಂಬ ಸಂದೇಶವು ಎಲ್ಲರಿಗೂ ಮನವರಿಕೆಯಾಗುವಂತಹದು. ಪ್ರಾಚಾರ್ಯರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳಿಗೆ ನೀಡಿದ ಮಾರ್ಗದರ್ಶನ ಅವರ ಭವಿಷ್ಯವನ್ನು ಹೆಚ್ಚು ಉಜ್ಜ್ವಲಗೊಳಿಸುತ್ತದೆ. ಇಂತಹ ಕಾರ್ಯಕ್ರಮಗಳು ಕಾಲೇಜಿನ ಇತಿಹಾಸದಲ್ಲಿ ಶಾಶ್ವತವಾಗಿ ನಿಲ್ಲುತ್ತವೆ. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಹೇಗೆ ಕೃತಜ್ಞತೆ ಸೂಚಿಸಿದರು?

Comments are closed.

Latest News

ಡಿಸಿಸಿ ಬ್ಯಾಂಕಿನ ಸೇವೆ ಇಡೀ ವರ್ಷವೂ ರೈತರಿಗೆ ಸಿಗಲಿದೆ – ಅಣ್ಣಾಸಾಹೇಬ ಜೊಲ್ಲೆ

ಬೆಳಗಾವಿ - ಮುಂದಿನ ಐದು ವರ್ಷದಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಅನೇಕ ಹೊಸ ಹೊಸ ಯೋಜನೆಗಳನ್ನು ರೂಪಿಸಿದ್ದು, ರೈತರ ಜೀವನಾಡಿಯಂತೆ ಬ್ಯಾಂಕಿನ...

More Articles Like This

error: Content is protected !!
Join WhatsApp Group