ಮಹಾಂತೇಶ ಹಿರೇಮಠ ಅವರಿಗೆ ಸನ್ಮಾನ

Must Read

ಬೆಳಗಾವಿ: ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತದಿಂದ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯ ಸಹಾಯಕ ಕಾರ್ಯಕಾರಿ ಅಭಿಯಂತರ ಮಹಾಂತೇಶ ಹಿರೇಮಠ ಅವರನ್ನು ನಾಗರಿಕ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.

ಈ ವೇಳೆ ಭೂ ನ್ಯಾಯ ಮಂಡಳಿ ಸದಸ್ಯ ಶಶಿಭೂಷಣ ಪಾಟೀಲ, ವರ್ತಕ ವಿಜಯ ಹುದಲಿಮಠ, ಸಖೀ ಘಟಕದ ಸದಸ್ಶೆ ವಿಜಯಾ ಹಿರೇಮಠ, ರೇಶ್ಮಾ ಕಿತ್ತೂರು, ಡಾ. ಚನ್ನಬಸಯ್ಶಾ ಕಠಾಪುರಿಮಠ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group