ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪೂರ, ಜಿಲ್ಲಾಘಟಕಕ್ಕೆ ನೂತನವಾಗಿ ಆಯ್ಕೆಯಾದ ಪದಾದಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ ಅವರು ಶಾಸಕರಾದ, ಎಮ್. ಬಿ. ಪಾಟೀಲ, ಬಸನಗೌಪಾಟೀಲ ಯತ್ನಾಳ, ದೇವಾನಂದ ಚವ್ಹಾಣ. ಜಿಲ್ಲಾ ಅಧ್ಯಕ್ಷ ಸಂಗಮೇಶ ಚೂರಿ ಹಾಗೂ ಗಣ್ಯರ ಸಮ್ಮುಖದಲ್ಲಿ ನೂತನವಾಗಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ ವಾರ್ತಾಭಾರತಿ ಜಿಲ್ಲಾ ವರದಿಗಾರರಾದ ಆಸೀಫ್ ಹುಸೇನ್ಬಾ ಗವಾನ ಅವರಿಗೆ ಸನ್ಮಾನಿಸಿದರು.
More Articles Like This
- Advertisement -