ಸಿಂದಗಿಯಲ್ಲಿ ಅಗ್ನಿ ಅವಘಡ

Must Read

ಸಿಂದಗಿ : ತಾಲೂಕಿನ ಕೊಕಟನೂರ ಗ್ರಾಮದ.   ಸೋಮಲಿಂಗ ಅಗಸರ ಎಂಬುವವರ ಜಮೀನಿನ ಶೆಡ್ಡಿನಲ್ಲಿ ಅಗ್ನಿ ಅವಘಡದಲ್ಲಿ 6 ಆಕಳು, ಮಶೀನ್, ಮೇವು, ಮ್ಯಾಡ್  ಸೇರಿದಂತೆ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಅಗ್ನಿಆಹುತಿಯಲ್ಲಿ 4 ಲಕ್ಷ ರೂ. ಮೌಲ್ಯದ ವಸ್ತುಗಳು
ಹಾನಿಯಾಗಿವೆ. 4.70ಲಕ್ಷ ರೂ.ಮೌಲ್ಯದ ಹಸು ಹಾಗೂ
ಕೆಲವು ವಸ್ತುಗಳ ರಕ್ಷಣೆ ಮಾಡಲಾಗಿದೆ
1 ಆಕಳು ಸಜೀವ ದಹನವಾಗಿದೆ. ಇನ್ನೊಂದಕ್ಕೆ ತೀವ್ರ
ಗಾಯವಾಗಿದೆ. ರಕ್ಷಣೆಗೆ ಮುಂದಾದ ಮಾಲೀಕ
ಸೋಮಲಿಂಗ ಅಗಸರಗೆ ಬೆಂಕಿ ನಂದಿಸಲು
ಪ್ರಯತ್ನಿಸಿದಾಗ ಸಣ್ಣಪುಟ್ಟಗಾಯಗಳಾಗಿವೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ
ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ 4 ಆಕಳು ಹಾಗೂ
ಮಾಲಿಕನನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಎಫ್‌ಎಸ್‌ಒ
ಎಂ.ಬಿ.ಪೂಜಾರಿ, ಸಿಬ್ಬಂದಿಗಳಾದ ಶೀಮಲಿಂಗಯ್ಯ
ಮಠ, ರವಿ ನಾಯಕ, ಶ್ರೀಧರ ರತ್ನಪ್ಪಗೋಳ,
ವಿಜಯಕುಮಾರ ಬಿರಾದಾರ, ಹನುಮಂತ ಕುಂಬಾರ
ಸೇರಿದಂತೆ ಅನೇಕರಿದ್ದರು. ಇನ್ನೂ ಈ ಪ್ರಕರಣ ಸಿಂದಗಿ
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group