ನೆಟ್ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ

Must Read

ಮಹಾಲಿಂಗಪೂರ – ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾದ ಕ್ರೀಡಾಕೂಟದಲ್ಲಿ ಬಾಲಕರ ಮತ್ತು ಬಾಲಕಿಯರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಸಮೀಪದ ರನ್ನ ಬೆಳಗಲಿ ಗ್ರಾಮದ  ಶ್ರೀ ಗುರುಮಹಾಲಿಂಗೇಶ್ವರ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬಾಗಲಕೋಟ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,  ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group