ಆಹಾರ ಕಿಟ್ ವಿತರಣೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸಿಂದಗಿ: ತಾಲೂಕ ಜೆ.ಡಿ.ಎಸ.ಕಾರ್ಯಕರ್ತರ ವತಿಯಿಂದ ದಿ. ಐ.ಬಿ. ಅಂಗಡಿ ವಕೀಲರ ನಿವಾಸದಲ್ಲಿ ಜನರಿಗೆ ಆಹಾರ ಕಿಟ್ ಗಳನ್ನು ಕೊಡಲಾಯಿತು.

ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾ ಮುಖಂಡ ರಾಜುಗೌಡ ಪಾಟೀಲ ( ಕುದ್ರಿಸಾಲೂಟಗಿ ) ಝುಲ್ಫಿಕರಲಿ.ಐ.ಅಂಗಡಿ ವಕೀಲರು ಗೊಲ್ಲಾಳಪ್ಪಗೌಡ ಪಾಟೀಲ ಗೋಲಗೇರಿ, ಮಾಜಿ ಜಿಲ್ಲಾ ಪಂಚಾಯತ ಉಪಾದ್ಯಕ್ಷ ಸಿದ್ದು ಪಾಟೀಲ ಹೂನಳ್ಳಿ, ತಾಲೂಕಾ ಜೆಡಿಎಸ ಅಧ್ಯಕ್ಷ ಶಿದ್ದನಗೌಡ.ಎನ್.ಪಾಟೀಲ ಕರ್ನಾಳ ಎಂ.ಎಸ.ಪಾಟೀಲ ಕೂರಳ್ಳಿ
ಡಾ. ರಾಜೇಶೇಖರ್ ಸಂಗಮ. ಪ್ರಕಾಶ. ಹಿರೇಕುರಬರ, ಮೈಬೂಬ ಹಸರಗುಂಡಗಿ, ಅಖಿಲ ಮನಿಯಾರ ಯಂಕಂಚಿ , ಮೈಬೂಬ ವಾಲಿಕಾರ, ಶಿವಕುಮಾರ ಕೊಟಾರಗಸ್ತಿ, ಆಸಿಫ್ ಅಂದೇಲಿ, ದಾದಾಪಿರ ಅಂಗಡಿ, ನಬಿ ಸಾಲೂಟಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!