ಅ. 9ರಂದು ಉಚಿತ ಕಣ್ಣಿನ ಸಪಾಸಣೆ ಶಿಬಿರ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಮೂಡಲಗಿ ಕಣ್ಣಿನ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ದೃಷ್ಟಿ ದಿನಾಚರಣೆ-2021’ರ ಅಂಗವಾಗಿ ಶನಿವಾರ ಅ. 9ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ (ಎಸ್‍ಎಸ್‍ಆರ್ ಕಾಲೇಜು ಎದುರಿಗೆ) ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಏರ್ಪಡಿಸಿರುವರು.

ಖ್ಯಾತ ಕಣ್ಣಿನ ತಜ್ಞರಾದ ಡಾ. ಸಚಿನ ಟಿ. ಶಿಬಿರದಲ್ಲಿ ಕಣ್ಣಿನ ತಪಾಸಣೆ ಮಾಡುವರು.

ಉದ್ಘಾಟನೆ: ಬೆಳಿಗ್ಗೆ 9.30ಕ್ಕೆ ಶಿಬಿರದ ಉದ್ಘಾಟನೆಯನ್ನು ಸಿಪಿಐ ವೆಂಕಟೇಶ ಮುರನಾಳ ನೆರವೇರಿಸುವರು. ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ವಹಿಸುವರು. ಮುಖ್ಯ ಅತಿಥಿಯಾಗಿ ಡಾ. ಸಚಿನ ಟಿ. ಮತ್ತು ಡಾ. ಬಿ.ಬಿ. ಅವರಾದಿ ಭಾಗವಹಿಸುವರು ಎಂದು ಲಯನ್ಸ್ ಕ್ಲಬ್ ಕಾರ್ಯದರ್ಶಿ ಡಾ. ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಹೆಸರು ನೊಂದಣಿಗಾಗಿ ಮತ್ತು ಮಾಹಿತಿಗಾಗಿ ಮೊ: 7899358001, 9448839086, 9916246376 ಸಂಪರ್ಕಿಸಲು ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!