spot_img
spot_img

ಯುವ ನಟ ಸೂರ್ಯ ಸಂಶಿಗೆ ಫ್ರೆಶ್ ಫೇಸ್ ಪ್ರಶಸ್ತಿ

Must Read

ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು.

ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಬಾರಿಗೆ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ ರೈತರ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದ ಹಂದಿಗುಂದ ಗ್ರಾಮದ ಯುವ ನಟ ಸೂರ್ಯ ಸಂಶಿ ಅವರು ಫ್ರೆಶ್ ಫೇಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಡಿದ್ದು ಈ ಪ್ರಶಸ್ತಿಯನ್ನು ತಿಬ್ಬಾಸ್ ಗ್ರುಪ್ ನ ಸಂಸ್ಥಾಪಕರಾದ ನಾಗೇಶ್ ಡಿಸಿ ರವರು ಸೂರ್ಯ ಸಂಶಿ ಅವರಿಗೆ ಪ್ರಮಾಣಪತ್ರ ಮತ್ತು ಟ್ರೋಫಿಯನ್ನು ನೀಡಿ ಗೌರವಿಸಿದರು.

- Advertisement -
- Advertisement -

Latest News

ಕವಿ ನಾಗೇಶ್ ನಾಯಕಗೆ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ದತ್ತಿ ಪ್ರಶಸ್ತಿ ಪ್ರದಾನ

ಸವದತ್ತಿಃ ಸಮೀಪದ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಕವಿ, ಶಿಕ್ಷಕ ನಾಗೇಶ್ ಜೆ. ನಾಯಕ ಅವರಿಗೆ ಇತ್ತೀಚೆಗೆ ಬೆಳಗಾವಿ ಹಿಂದವಾಡಿಯ ಐ.ಎಂ.ಇ.ಆರ್. ಸಭಾಭವನದಲ್ಲಿ ಜರುಗಿದ ಬೆಳಗಾವಿ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!