ಜೀವಂತ ನಿಘಂಟು ಆಗಿದ್ದ ಜಿ. ವೆಂಕಟಸುಬ್ಬಯ್ಯ ಇನ್ನಿಲ್ಲ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೆಂಗಳೂರು – ‘ ಇಗೋ ಕನ್ನಡ ‘ ಅಂಕಣದ ಮೂಲಕ ಕನ್ನಡಿಗರ ಮನೆಮಾತಾಗಿದ್ದ, ನಡೆದಾಡುವ ನಿಘಂಟುವೇ ಆಗಿದ್ದ ಪ್ರೊ.ಜಿ. ವೆಂಕಟಸುಬ್ಬಯ್ಯ ತಮ್ಮ ೧೦೮ ನೇ ವಯಸ್ಸಿನಲ್ಲಿ ನಿನ್ನೆ ರಾತ್ರಿ ವಯೋಸಹಜ ಕಾಯಿಲೆಗಳಿಂದಾಗಿ ನಿಧನ ಹೊಂದಿದರು.

ಕನ್ನಡ ಪದಗಳು, ಅವುಗಳ ಇತಿಹಾಸ, ಸರಿಯಾದ ಬಳಕೆಯ ಬಗ್ಗೆ ಸುದೀರ್ಘ ಸಂಶೋಧನೆ ನಡೆಸಿದ್ದ ಪ್ರೊ. ವೆಂಕಟಸುಬ್ಬಯ್ಯ ಅವರು ಕನ್ನಡ ಪದಗಳ ಜೀವಂತ ವಿಶ್ವಕೋಶವಾಗಿದ್ದರೆಂದರೆ ತಪ್ಪಲ್ಲ.

ಪ್ರಜಾವಾಣಿ ದಿನಪತ್ರಿಕೆಯಲ್ಲಿ ‘ ಇಗೋ ಕನ್ನಡ ‘ ಎಂಬ ಅಂಕಣದ ಮೂಲಕ ಕನ್ನಡಿಗರ ಕನ್ನಡ ಪದಗಳ ಕುರಿತ ಪ್ರಶ್ನೆಗೆ ಉತ್ತರಿಸುತ್ತ ಅವರು ಮನೆಮಾತಾಗಿದ್ದರು. ಒಂದು ಪದದ ಮೂಲ, ಅದರ ಇತಿಹಾಸ ಅಲ್ಲದೆ ಅದರ ಸರಿಯಾದ ಉಚ್ಛಾರಣೆ, ಬಳಕೆಯ ಬಗ್ಗೆ ಸ್ಪಷ್ಟವಾಗಿ ಉಲ್ಲೆಖಿಸುತ್ತ ಅವರು ಉತ್ತರಿಸುತ್ತಿದ್ದ ರೀತಿ ಕನ್ನಡಿಗರ ಪದಸಂಪತ್ತು ಹೆಚ್ಚಾಗುವಂತೆ ಮಾಡಿತ್ತು.

- Advertisement -

ಅಖಂಡ ೧೦೮ ವರ್ಷಗಳ ಕಾಲ ಬದುಕಿ ಶತಾಯುಷಿ ಎನಿಸಿಕೊಂಡಿದ್ದ ಅವರು ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಪ್ರೊ. ಜಿವಿ ಅವರನ್ನು ಕಳೆದುಕೊಂಡ ಕನ್ನಡ ಪದ ಲೋಕ ತೀರಾ ಬಡವಾಗಿದೆ ಎನ್ನಬಹುದು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!