“ಕೊರೋನಾ ರೋಗಿಗಳಿಗೆ ಉತ್ತಮ ಆರೋಗ್ಯ ಸಲಹೆ ನೀಡಿ”- ಬಾಬುಗೌಡ ಪಾಟೀಲ

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಸಿಂದಗಿ: ಕೊರೋನಾ ರೋಗವು ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರೆಸಿದ್ದು ನನ್ನವರು ತನ್ನವರನ್ನು ಎನ್ನದೆ ರೋಗದ ಲಕ್ಷಣಗಳು ಹೆಚ್ಚುತ್ತಾ ಮುಂದೆ ಸಾಗಿದೆ ಎಂದು ಪಟ್ಟಣದ ಸಿ ಎಂ ಮನಗೂಳಿ ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕ ಬಾಬುಗೌಡ .ಎ.ಪಾಟೀಲ ಹೇಳಿದರು.

ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸಂಗಮೇಶ ಮಡಿವಾಳರ ಅವರಿಗೆ ತಮ್ಮ ನಿವಾಸದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಅವರು ಮಾತನಾಡಿ ಕೊರೋನಾ ರೋಗದ ಲಕ್ಷಣಗಳು ಕಂಡ ಬಂದ ತಕ್ಷಣ ಯಾರು ಎದೆಗುಂದದೆ ದೈರ್ಯದಿಂದ ಬಾಳಬೇಕು , ಸರಕಾರದ ಸಲಹೆ ಮೇರೆಗೆ ಮುಖಕ್ಕೆ ಮಾಸ್ಕ್, ಸಾಮಾಜಿಕ ಅಂತರ ಕಾಪಾಡುವದು ಮುಖ್ಯವಾಗಿದೆ.

ಸಂಗಮೇಶ ಮಡಿವಾಳರ ಅವರು ಚಿಕ್ಕ ಸಿಂದಗಿ ಬಂದಾಳ ಗ್ರಾಮದಲ್ಲಿ ಕೊರೋನಾ ರೋಗದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಲ್ಲಿ ಅವರ ಪಾತ್ರ ಹಿರಿಮೆ ಇದೆ , ಸಂಗಮೇಶ ಮಡಿವಾಳರ ಸತತ ತಿಂಗಳಿನಿಂದ ಕೊರೋನಾ ರೋಗಸ್ಥರಿಗೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಅನೇಕ ರೋಗಿಗಳಿಗೆ ದೈರ್ಯ ತುಂಬಿದ್ದಾರೆ , ಅವರು ಕೊರೋನಾ ರೋಗಿಗಳಿಗೆ ಹಿರಿಯ ವೈದ್ಯರ ಹತ್ತಿರ ಕಳಿಸಿ ಕೊಡುವ ಮೂಲಕ ಸಾಮಾಜಿಕ ಕಳಕಳಿ ತೋರಿದ್ದಾರೆ ಎಂದರು

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!