ಜೆಡಿಎಸ್ ಪಕ್ಷಕ್ಕೆ ಗೊಲ್ಲಾಳಪ್ಪ ಚೌಧರಿ ರಾಜೀನಾಮೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಸಿಂದಗಿ: ಕಳೆದ 25 ವರ್ಷಗಳವರೆಗೆ ಜೆಡಿಎಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ, ವಿವಿಧ ಪದಾಧಿಕಾರಿಯಾಗಿ ಪ್ರಸ್ತುತ ದಿನ ತಾಲೂಕಾ ವಕ್ತಾರನಾಗಿ ಕಾರ್ಯ ನಿರ್ವಹಿಸಿದ್ದೇನೆ. ದಿ. ಎಂ.ಸಿ. ಮನಗೂಳಿ ಅವರ ಜೊತೆಯಲ್ಲಿ ಅವರ ಆಪ್ತ ಸಹಾಯಕನಾಗಿ ಪ್ರತಿ ಕಾರ್ಯದಲ್ಲಿಯೂ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಜೆಡಿಎಸ್ ಪಕ್ಷದ ಶಕ್ತಿಯಾಗಿರುವ ಎಂ.ಸಿ. ಮನಗೂಳಿ ಅವರ ನಿಧನ ನನಗೆ ಬಹಳಷ್ಟು ದುಃಖ ತಂದಿದೆ. ಅಲ್ಲದೇ ಪಕ್ಷದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವರ ನೆನಪು ನನ್ನಿಂದ ದೂರವಾಗುತ್ತಿಲ್ಲ. ಕಾರಣ ತಾಲೂಕಾ ಜೆಡಿಎಸ್ ಪಕ್ಷದ ವಕ್ತಾರ ಸ್ಥಾನಕ್ಕೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಪತ್ರವನ್ನು ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರಿಗೆ ಸಲ್ಲಿಸಿದ್ದೇನೆ ಎಂದು ಸಿದ್ದಣ್ಣ ಗೊಲ್ಲಾಳಪ್ಪ ಚೌಧರಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿರುವ ಅವರು, 25 ವರ್ಷಗಳ ಕಾಲ ಜೆಡಿಎಸ್ ಪಕ್ಷದಲ್ಲಿ ಕಾರ್ಯನಿರ್ವಹಿಸಲು ಸಹಕರಿಸಿದ ಜೆಡಿಎಸ್ ಪಕ್ಷದ ರಾಜ್ಯ, ಜಿಲ್ಲಾ ಹಾಗೂ ತಾಲೂಕಿನ ಎಲ್ಲ ಪಕ್ಷದ ಮುಖಂಡರಿಗೆ ಅಭಿವಂದನೆಗಳು ಜೆಡಿಎಸ್ ಪಕ್ಷದಲ್ಲಿ ತಾಲೂಕಾ ವಕ್ತಾರನಾಗಿ ಕೆಲಸ ಮಾಡಲು ಆಗುತ್ತಿಲ್ಲ ಆದ್ದರಿಂದ ತಾಲೂಕಾ ವಕ್ತಾರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಅಲ್ಲದೇ ಎಂ.ಸಿ. ಮನಗೂಳಿ ಅವರು ನಮ್ಮನ್ನಗಲಿದ್ದರಿಂದ ಪಕ್ಷದಲ್ಲಿ ಕಾರ್ಯ ನಿರ್ವಹಿಸಲು ಆಗುವುದಿಲ್ಲ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದೇನೆ. ಜಿಲ್ಲಾಧ್ಯಕ್ಷರು ಅಂಗಿಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!