ನೂತನ ಸದಸ್ಯರಿಗೆ ಸನ್ಮಾನ

Must Read

ಸಿಂದಗಿ: ಪುರಸಭೆಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾದ ನೂತನ ಸದಸ್ಯರಿಗೆ ಪುರಸಭೆ ವತಿಯಿಂದ ಸನ್ಮಾನಿಸಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ನೂತನ ಸದಸ್ಯರಾದ ರಾಕೇಶ ಕಂಠಿಗೊಂಡ, ಕಾಜು ಬಂಕಲಗಿ, ರಜಾಕ ಮುಜಾವರ, ಸುನೀಲ ಕಾಂಬಳೆ, ಶಿವಾಜಿ ಕೊಡಗೆ ಸೇರಿದಂತೆ ಅನೇಕರು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group