ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀಯವರಿಗೆ ಸದ್ಭಾವನಾ ಪ್ರಶಸ್ತಿ

Must Read

ಚಾಮರಾಜನಗರ– ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಬೆಂಗಳೂರು ಇವರ ವತಿಯಿಂದ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯುತ್ಸವದ ಅಂಗವಾಗಿ 36 ಜಿಲ್ಲೆಗಳಲ್ಲಿ, ಚಾಮರಾಜನಗರ ಜಿಲ್ಲೆಯಿಂದ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀಯವರು ಸ್ವಾಮಿ ವಿವೇಕಾನಂದ ರಾಷ್ಟ್ರ ರಾಜ್ಯ ಸದ್ಭಾವನಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾನುವಾರ 28 ರಂದು ಸಂಜೆ 5ಗಂಟೆಗೆ ವಿಜಯಪುರ ಜಿಲ್ಲೆಯ  ಮುದ್ದೇಬಿಹಾಳ ವ್ಹಿ.ಬಿ.ಸಿ. ಹೈಸ್ಕೂಲ್ ಮೈದಾನದ ಸಿದ್ದೇಶ್ವರ ಬೃಹತ್ ವೇದಿಕೆಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಓಂ ಶಾಂತಿ ನ್ಯೂಸ್ ಸರ್ವಿಸ್ ನ ಬಿಕೆ ಆರಾಧ್ಯ  ತಿಳಿಸಿದ್ದಾರೆ

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group