ಸಮನ್ವಯ ಶಿಕ್ಷಣ ಕುರಿತು ಸವದತ್ತಿ ವಲಯದ ಪ್ರಧಾನ ಗುರುಗಳ ಗೂಗಲ್ ಮೀಟ್

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಸವದತ್ತಿ – 2021-22 ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಕಾರ್ಯ ಚಟುವಟಿಕೆಗಳ ಕುರಿತಂತೆ ಗೂಗಲ್ ಮೀಟ್ ಮೂಲಕ ಸವದತ್ತಿ ವಲಯದ ಸರಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಮಾಹಿತಿ ಜರುಗಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸವದತ್ತಿ ಉತ್ತರ ಸವದತ್ತಿ ದಕ್ಷಿಣ ಗುರ್ಲಹೊಸೂರ ಹಿರೇಕುಂಬಿ ಕರೀಕಟ್ಟಿ ಇನಾಂಹೊಂಗಲ.ಉಗರಗೋಳ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎನ್.ಜಿ.ತೊಪ್ಪಲದ.ಕುಶಾಲ ಮುದ್ದಾಪುರ.ರವಿ.ನಲವಡೆ.ವೀರೇಶ ಚಂದರಗಿ.ಪ್ರಕಾಶ ಫರೀಟ್.ರಾಮಚಂದ್ರಪ್ಪ.ಎಸ್.ಎಲ್.ನದಾಫ್.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಎಸ್.ವ್ಹಿ.ಬೆಳವಡಿ. ಸವದತ್ತಿ ವಲಯದ ಮುಖ್ಯೋಪಾಧ್ಯಾಯರುಗಳು ಉಪಸ್ಥಿತರಿದ್ದರು.

ಸಮನ್ವಯ ಶಿಕ್ಷಣ ಕುರಿತು ಪ್ರಾಸ್ತಾವಿಕವಾಗಿ ಎಸ್.ಬಿ.ಬೆಟ್ಟದ ಪ್ರಾರಂಭದಲ್ಲಿ ಮಾತನಾಡಿದರು. ನಂತರ ಎಂ.ಎಂ.ಸಂಗಮ “21 ವಿಕಲತೆಗಳ ಪರಿಚಯ.ಎಸ್.ಎ.ಟಿ.ಎಸ್.ನಲ್ಲಿ ದಾಖಲಿಸುವುದು ಕುರಿತು” ಮಾಹಿತಿಯನ್ನು ತಿಳಿಸಿದರು. “ಮಕ್ಕಳ ದಾಖಲಾದ ನಂತರ ಅವರ ಮಾಹಿತಿಯನ್ನು ಯಾವ ರೀತಿ ಇಡಬೇಕು. ಮಗುವಿನ ಪೂರ್ಣ ವಿವರ. ಬ್ಯಾಂಕ್ ಖಾತೆ ಸಂಖ್ಯೆ. ಆಧಾರ ಮಾಹಿತಿ. ವೈದ್ಯಕೀಯ ಪ್ರಮಾಣಪತ್ರ. ಯು.ಡಿ.ಐ.ಡಿ ಕಾರ್ಡಗೆ ಸಂಬಂಧಿಸಿದಂತೆ ಮಾಹಿತಿಯನ್ನು ಯಾವ ರೀತಿಯಲ್ಲಿ ಇಟ್ಟುಕೊಂಡು ಅದರ ಜೊತೆಗೆ ಗೃಹ ಆಧಾರಿತ ಮಕ್ಕಳಿಗೆ ಸಂಬಂಧಿಸಿದ ನಮೂನೆಯ ಭರ್ತಿ ಮಾಡುವ ಕುರಿತು ಮಾಹಿತಿ ನೀಡುತ್ತ ಸದರಿ ವಿವರದ ನಮೂನೆಗಳನ್ನು ಸಂಬಂಧಿಸಿದ ಬಿ.ಐ.ಇ.ಆರ್.ಟಿ ಯವರಿಗೆ ಒದಗಿಸುವ ಕುರಿತು ತಿಳಿಸಿದರು.

- Advertisement -

ಸಿ.ವ್ಹಿ.ಬಾರ್ಕಿ ಮಾತನಾಡುತ್ತ “ಶಾಲೆಯಲ್ಲಿ ಇಡಬೇಕಾದ ದಾಖಲಾತಿಗಳು ಮತ್ತು ವಿಕಲಚೇತನ ಮಕ್ಕಳಿಗೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಸಿ.ಆರ್.ಪಿ ರವಿ ನಲವಡೆ ಮಾಡಿದರು.

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!