ಸರ್ಕಾರ ಬಡಜನರ ನೆರವಿಗೆ ಬರಬೇಕು – ವಿಜಯ ಬೋಳನ್ನವರ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೈಲಹೊಂಗಲ – ಕರೋನಾದಿಂದ ಬಡ ಹಾಗೂ ಸಾಮಾನ್ಯ ಜನತೆ ಕಂಗಾಲಾಗಿದ್ದಾರೆ. ಸರಕಾರ ಕೂಡಲೇ ಅವರ ನೆರವಿಗೆ ಬರಬೇಕೆಂದು ಪುರಸಭೆ ಸದಸ್ಯ ವಿಜಯ ಬೋಳನ್ನವರ ಹೇಳಿದರು.

ಅವರು ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾದ ಕೊರೋನಾ ಸೋಂಕಿತರ ಸಂಬಂಧಿಕರಿಗೆ, ಪೋಲಿಸ್ ಸಿಬ್ಬಂದಿಗೆ, ವಿವಿಧೆಡೆ ವಾಸಿಸುತ್ತಿರುವ ನಿರಾಶ್ರಿತರಿಗೆ, ಹಳ್ಳಿಗಳಿಂದ ಖರೀದಿ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಆಗಮಿಸಿದವರಿಗೆ ಆಹಾರದ ಪೊಟ್ಟಣ ವಿತರಿಸಿ ಮಾತನಾಡಿ, ಹಸಿವಿನಿಂದ ಬಳಲುತ್ತಿರುವವರಿಗೆ ಆಹಾರದ ಪೊಟ್ಟಣ ವಿತರಣೆ ಮಾಡಿ, ಕರೋನ ಬಗ್ಗೆ ಭಯ ಬೇಡ, ಜಾಗ್ರತೆ ಇರಲೇಬೇಕು. ಮೈಮರೆಯಬಾರದು. ನಾವೆಲ್ಲರೂ ಒಂದಾಗಿ  ಈ ಕರೋನ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಧೈರ್ಯ ತುಂಬಿ ಅವರ ಸಂಕಷ್ಟಗಳಿಗೆ ಸ್ಪಂದನೆ ನೀಡಿದರು.

ಸಂಘ, ಸಂಸ್ಥೆಗಳು ಜನತೆಯ ಸಂಕಷ್ಟಕ್ಕೆ ಕೈಲಾದ ಸಹಾಯ ನೀಡಿ ಜನತೆಯ ಸಂಕಷ್ಟ ದೂರ ಮಾಡಬೇಕೆಂದರು.

- Advertisement -

ಪುರಸಭೆ ಸದಸ್ಯ ಶಿವಾನಂದ ಕೋಲಕಾರ, ಅಶ್ನಿನ ಇಂಗಳಗಿ, ಶಿವನಾಗ ಶಿಂಗನ್ನವರ, ರಾಜು ಬೊಳನ್ನವರ, ರಿಜವಾನ ದೊಡವಾಡ, ಚೇತನ ಪೂಜೇರ, ಪಿಂಟು ಕುದರಿ, ವಿಠ್ಠಲ ಕಾಜಗಾರ, ವಿಠ್ಠಲ ತಲ್ಲೂರ, ಅಭಿಷೇಕ ಕಲಾಲ ಇತರರು ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!