ಬೀದರ್ ಪೊಲೀಸರ ಭರ್ಜರಿ ಕಾರ್ಯಚರಣೆ; ಗಾಂಜಾ ಜಪ್ತಿ

Must Read

ಬೀದರ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 7 ಲಕ್ಷ 20 ಸಾವಿರ ಮೌಲ್ಯದ 57 ಕೆಜಿ ಗಾಂಜಾ ಜಪ್ತಿ ಮಾಡಿರುವ ಬೀದರ ಪೊಲೀಸರು ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಆಂಧ್ರಪ್ರದೇಶದಿಂದ ಭಾಲ್ಕಿ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುವಾಗ ಖಚಿತ ಮಾಹಿತಿ ಮೇರೆಗೆ ಭಾಲ್ಕಿ ಪೊಲೀಸರು ಭಾಲ್ಕಿ ತಾಲೂಕಿನ ಅಂಬೇಸಾಂಗವಿ ಕ್ರಾಸ್ ಬಳಿ ದಾಳಿ 57 ಕೆಜಿ ಗಾಂಜಾ ಹಾಗೂ ಅಕ್ರಮ ಸಾಗಾಟಕ್ಕೆ ಬಳಿಸಲಾಗಿದ್ದ ಕಾರು ಜಪ್ತಿ ಮಾಡಿಕೊಂಡಿದ್ದಾರೆ.

ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಭಾಲ್ಕಿ ಪೊಲೀಸರಿಂದ ಈ ಭರ್ಜರಿ ಕಾರ್ಯಚರಣೆ ನಡೆದಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...

More Articles Like This

error: Content is protected !!
Join WhatsApp Group