ಚರಂಡಿ ಕಾಮಗಾರಿಗೆ ಚಾಲನೆ

Must Read

ಮೂಡಲಗಿ:-ಪಟ್ಟಣದ ಪುರಸಭೆಯ ವಾರ್ಡ ಸಂಖ್ಯೆ, ೧೫ರಲ್ಲಿ ಚರಂಡಿ ನಿರ್ಮಾಣಕ್ಕೆ ಬುಧವಾರ ಪುರಸಭೆ ಸದಸ್ಯರಾದ ಸಂತೋಷ ಸೋನವಾಲಕರ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಅವರು ಭೂಮಿ ಪೂಜೆ ನೆರವೇರಿಸಿದರು.

ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ,ಅನ್ವರ ನದಾಫ್, ನಿವೃತ್ತ ಶಿಕ್ಷಕ ಕೆ.ಆರ್.ಕೊತ್ತಲ, ಶಿವಬಸು ಸುಣಧೋಳಿ, ಬಾಲಶೇಖರ ಬಂದಿ, ಆರೋಗ್ಯ ನಿರೀಕ್ಷಕರು ಪ್ರೀತಮ ಬೋವಿ,ಅಕ್ಷಯ ಕಂಬಾರ,ಗುತ್ತಿಗೆದಾರ ರಾಜು ಪೂಜೇರಿ ಚರಂಡಿ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

Latest News

ತಾಲೂಕಿನ ಜನರಿಗೆ ನ್ಯಾಯ ದೊರಕಿಸಲು ಅನುಕೂಲ – ನ್ಯಾ. ಮೂ. ಮುದಗಲ್ಲ

ಮೂಡಲಗಿ: -ಪಟ್ಟಣದಲ್ಲಿ ಹೊಸದಾಗಿ ನ್ಯಾಯಾಲಯ ಪ್ರಾರಂಭ ಆಗುವುದರಿಂದ ತಾಲೂಕಿನಲ್ಲಿರುವ ಜನರಿಗೆ ನ್ಯಾಯ ದೊರಕಿಸಿಕೊಳ್ಳಲು ಸಹಕಾರಿಯಾಗುವುದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ಬೆಳಗಾವಿ ಜಿಲ್ಲಾ ನ್ಯಾಯಾಲಯದ...

More Articles Like This

error: Content is protected !!
Join WhatsApp Group