ಹನುಮಾನ್ ಜಯಂತಿ ಆಚರಣೆ

Must Read

ಮುನವಳ್ಳಿ: ಪಟ್ಟಣದ ಪಂಚಮುಖಿ ಆಂಜನೇಯ ದೇವಸ್ಥಾನ ಸೇವಾ ಸಮಿತಿ ಮುನವಳ್ಳಿ ಯಲ್ಲಿ ಹನುಮಾನ್ ಜಯಂತಿ ಆಚರಣೆ ಪ್ರತಿ ವರ್ಷದಂತೆ ವಿಜೃಂಭಣೆಯಿಂದ ನಡೆಯಲಿದೆ.

ಶನಿವಾರ ದಿನಾಂಕ 16/04/2022ರಂದು ಬೆಳಿಗ್ಗೆ ರುದ್ರಾಭಿಷೇಕ ಅಲಂಕಾರ ಪೂಜೆ, ಸಾಯಂಕಾಲ 6-30ಕ್ಕೆ ಗಂಟೆಗೆ ಭಜನೆ, ತೊಟ್ಟಿಲು ಕಾರ್ಯಕ್ರಮ, ಹನುಮಾನ್ ಚಾಲೀಸಾ ಪಠಣ. ಮಹಾಮಂಗಳಾರತಿ, ಮಹಾಪ್ರಸಾದ ಸಮರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳುವುದು. ಸಕಲ ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ರಾಜು ಹಟ್ಟಿ ಪ್ರಕಟಣೆಯಲ್ಲಿ ತಿಳಿಸಿರುವರು.

Latest News

ಮಾಚಿದೇವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಮಡಿವಾಳ ಮಾಚಿದೇವರ ಜಯಂತಿ ಸಿಂದಗಿ; ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಬಯಸಿದ ಶರಣ ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಬಹಳ ಅರ್ಥ ಪೂರ್ಣವಾಗಿದೆ ಅವರ ವಚನಗಳನ್ನು...

More Articles Like This

error: Content is protected !!
Join WhatsApp Group