spot_img
spot_img

ಹಾವೇರಿ: ಸಚಿವ ಶಾಸಕರ ಪತ್ರಿಕಾಗೋಷ್ಠಿ

Must Read

ಹಾವೇರಿ – ಮೇ ತಿಂಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಉಂಟಾದ ಹಾನಿ ಹಾಗೂ ಸರ್ಕಾರ ತೆಗೆದುಕೊಂಡ ತುರ್ತು ಕ್ರಮಗಳ ಕುರಿತು ಕಾರ್ಮಿಕ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ರವರೊಂದಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿಯವರು ಪತ್ರಿಕಾ ಗೋಷ್ಟಿಯಲ್ಲಿ ಭಾಯಾಗಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿದ ಅಂದರೆ ಮೇ ಮಾಹೆಯಲ್ಲಿ ವಾಡಿಕೆ ಮಳೆಯು 41.ಮಿ.ಮೀ ಇರುತ್ತದೆ. ಆದರೆ 197.00 ಮಿ. ಮೀ ವಾಸ್ತವಿಕ ಮಳೆಯಾಗಿರುತ್ತದೆ. ಕಾರಣ ಹೆಚ್ಚಿಗೆ ಸುರಿದ ಮಳೆ ಹಾನಿಯಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆ ಆಗಿದೆ. ಅಲ್ಲದೆ ಅಪಾರ ಪ್ರಮಾಣದಲ್ಲಿ ಮನೆ-ಬೆಳೆ ಹಾನಿ ಉಂಟಾಗಿದೆ. ಕೂಡಲೇ ತಾಲೂಕಾ ಮತ್ತು ಜಿಲ್ಲಾ ಆಡಳಿತ ಯುದ್ದೋಪಾದಿಯಲ್ಲಿ ಕ್ರಮ ಕೈಗೊಂಡಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಾವೇರಿ ಹಾಗೂ ರಾಣೆಬೆನ್ನೂರು ಶಾಸಕರುಗಳಾದ ನೆಹರು ಓಲೇಕಾರ ಹಾಗೂ ಅರುಣಕುಮಾರ ಪೂಜಾರ ಗುತ್ತೂರ ರವರು ಜೊತೆಗಿದ್ದರು.

- Advertisement -
- Advertisement -

Latest News

ಶಿಕ್ಷಕರ ಸೇವಾ ಪುಸ್ತಕ ಸರಿಪಡಿಸಲು “ಗುರುಸ್ಪಂದನ” ಕಾರ್ಯಕ್ರಮ ಆಯೋಜಿಸಿ; ಭೂಸನೂರ

ಸಿಂದಗಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳು  ಅಪೂರ್ಣವಾಗಿರುವ ಸೇವಾ ವಿವರ ಹಾಗೂ ಮಾಹಿತಿಯನ್ನು ಪೂರ್ಣಗೊಳಿಸಲು "ಗುರುಸ್ಪಂದನ" ಕಾರ್ಯಕ್ರಮವನ್ನು  ಆಯೋಜಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ...
- Advertisement -

More Articles Like This

- Advertisement -
close
error: Content is protected !!