spot_img
spot_img

ತಾಯಿ ಜೊತೆ ಜಗಳವಾಡುತ್ತಿದ್ದವ ಕೊಲೆಯಾದ !

Must Read

ಬೀದರ: ಕತ್ತು ಕೊಯ್ದು ಯುವಕನ ಭೀಕರವಾಗಿ ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ದೇವಗಿರಿ ತಾಂಡದಲ್ಲಿ ನಡೆದಿದೆ.

30 ವರ್ಷದ ತಾರಾಸಿಂಗ್ ಪವಾರ್ ಕೊಲೆಯಾದ ದುರ್ವೈವಿ ಯುವಕ. ಮಾರಕಾಸ್ತ್ರಗಳಿಂದ ಈತನ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಕೊಲೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಕುಡಿದು ಬಂದು ಪ್ರತಿನಿತ್ಯ ತಾಯಿ ಭೀಮಣಿಭಾಯಿ ಜೊತೆ ಜಗಳವಾಡುತ್ತಿದ್ದ. ನಿನ್ನೆ ರಾತ್ರಿಯೂ ತಾಯಿ ಜೊತೆ ಜಗಳವಾಡಿ ಮನೆಯಿಂದ ಹೊರಗೆ ಹೋದಾಗ ಕೊಲೆ ನಡೆದಿದೆ.

ವಿಷಯ ತಿಳಿದು ಬೇಮಳಖೇಡಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿತ್ತಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!