ಬ್ರೀಮ್ಸ್ ಕೋವಿಡ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ ಭೇಟಿ.

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೀದರ – ನಗರದ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ ಅವರು ಕೊರೋನಾ ಸೋಂಕಿತರನ್ನು ವಿಚಾರಿಸಿದರು. ಸಾಮಾನ್ಯ ವಾರ್ಡ್ ಗಳಿಗೂ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬಳಿಕ ಆಕ್ಸಿಜನ್ ಪ್ಲಾಂಟ್ ವಿಕ್ಷಣೆ ಮಾಡಿದರು.

ಸದ್ಯಕ್ಕೆ ಬ್ರೀಮ್ಸ್ ಮೇಡಿಕಲ್ ಕಾಲೇಜಿನಲ್ಲಿ ಅಧಿಕಾರಿಗಳ ಜೊತೆ ಆರೋಗ್ಯ ಸಚಿವರು ಸಭೆ ಮಾಡುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್,ಸಂಸದ ಭಗವಂತ್ ಖೂಬಾ,ಶಾಸಕ ಬಂಡೆಪ್ಪ ಖಾಶೆಂಪೂರ್, ರಹೀಂಖಾನ್ ಹಾಗೂ ಆರೋಗ್ಯಾಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!