spot_img
spot_img

ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

Must Read

ಸಿಂದಗಿ: ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಜೀವನವೇ ನಮ್ಮೆಲ್ಲರಿಗೂ ದಾರಿದೀಪವಾಗಿದೆ ಕಾರಣ ಅವರ ಜೀವನದ ತತ್ವಾರ್ದಶಗಳನ್ನು ನಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.

ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಜಯಂತಿ ನಿಮಿತ್ತ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ರಡ್ಡಿ ಸಮಾಜದ ಮುಖಂಡರಾದ ಬಿ. ಎಂ. ಬಿರಾದಾರ, ಶಿರಸ್ತೆದಾರರಾದ ಜಿ.ಎಸ್.ರೋಡಗಿ, ಸುರೇಶ ಮ್ಯಾಗೇರಿ, ಕಂದಾಯ ನಿರೀಕ್ಷಕರಾದ ಐ.ಎಂ.ಮಕಾನದಾರ, ಎಂ.ಬಿ.ಅತ್ತಾರ, ಹಾಗೂ ಕೀರ್ತಿ ಅಗ್ನಿಹೋತ್ರಿ, ರಮೇಶ ತಳವಾರ, ರಾಮಪ್ಪ ರಾಂಪೂರ ಸೇರಿದಂತೆ ಹಲವರಿದ್ದರು.

- Advertisement -
- Advertisement -

Latest News

ಶಿಕ್ಷಕರ ಸೇವಾ ಪುಸ್ತಕ ಸರಿಪಡಿಸಲು “ಗುರುಸ್ಪಂದನ” ಕಾರ್ಯಕ್ರಮ ಆಯೋಜಿಸಿ; ಭೂಸನೂರ

ಸಿಂದಗಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳು  ಅಪೂರ್ಣವಾಗಿರುವ ಸೇವಾ ವಿವರ ಹಾಗೂ ಮಾಹಿತಿಯನ್ನು ಪೂರ್ಣಗೊಳಿಸಲು "ಗುರುಸ್ಪಂದನ" ಕಾರ್ಯಕ್ರಮವನ್ನು  ಆಯೋಜಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ...
- Advertisement -

More Articles Like This

- Advertisement -
close
error: Content is protected !!