ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಉಪಾಧ್ಯಕ್ಷರಾಗಿ ವಿ. ಸಿ.ಹಿರೇಮಠ ಆಯ್ಕೆ

Must Read

ಮುನವಳ್ಳಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ಬೆಳಗಾವಿ ಜಿಲ್ಲೆಯ ಕಾರ್ಯಕಾರಿ ಸಮಿತಿಯಲ್ಲಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಸವದತ್ತಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ವಿ. ಸಿ ಹಿರೇಮಠ ಇವರನ್ನು ಆಯ್ಕೆ ಮಾಡಲಾಗಿದೆ.

ಇವರ ಆಯ್ಕೆ ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಂ.ಬಿ.ಬಳಿಗಾರ.ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಸಿ. ವೈ. ತುಬಾಕಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಎಲ್ಲಾ ವಿಕಲಚೇತನ ಸಂಪನ್ಮೂಲ ಶಿಕ್ಷಕರು ಬಿ ಆರ್ ಪಿಗಳು. ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಗಳ ಸಂಪನ್ಮೂಲ ವ್ಯಕ್ತಿಗಳು ಹಿರೇಮಠ್ ರವರಿಗೆ ಅಭಿನಂದಿಸಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group