ಲೋಕ ಕಲ್ಯಾಣಕ್ಕಾಗಿ ಹೋಮ ಹವನ

Must Read

ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಸಾಯಿಬಾಬಾ ಮಂದಿರದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಗುರು ಪೂರ್ಣಿಮಾ ನಿಮಿತ್ತ 81 ಜೋಡಿಗಳಿಂದ ಹೋಮ ಹವನ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಹೋಮ ಹವನ ನೆರವೇರಿಸಿದರು.

ಈ ಕಾರ್ಯಕ್ರಮದ ನೇತೃತ್ವವನ್ನು ಸಾಯಿಬಾಬಾ ಮಂದಿರದ ಅಧ್ಯಕ್ಷರಾದ ಮಧುಕರ್ ನಾಯಕ್ ವಹಿಸಿದ್ದರು ಕಾರ್ಯಕ್ರಮವು ಬೆಳಗ್ಗೆ 8 ಗಂಟೆಯಿಂದ 11 ಗಂಟೆ ತನಕ ನಡೆಯಿತು.

ಕಾರ್ಯಕ್ರಮದಲ್ಲಿ ಅನೇಕ ಸಾಯಿಬಾಬಾ ಭಕ್ತಾದಿಗಳು ಪಾಲ್ಗೊಂಡು ಗುರು ಪೂರ್ಣಿಮಾಗೆ ಹೆಚ್ಚಿನ ಶೋಭೆಯನ್ನು ತಂದುಕೊಟ್ಟರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group