ಕೋರೋನಾ ನಿರ್ಮೂಲನೆಗಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಹೋಮ-ಹವನ.

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಸವದತ್ತಿ – ಗುಲಹೊಸೂರಿನ ಶ್ರೀ ಚಿದಂಬರೇಶ್ವರ ದೇವಾಸ್ಥಾನದಲ್ಲಿ ಕೊರೋನಾ ನಿರ್ಮೂಲನೆಗಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ ವಿವಿಧ ಹೋಮ-ಹವನಗಳನ್ನು ಮಾಡಿ ಶ್ರೀ ಚಿದಂಬರೇಶ್ವರರಿಗೆ ಪ್ರಾರ್ಥಿಸಲಾಯಿತು.

ದೇವಸ್ಥಾನದ ಪೀಠಾಧಿಕಾರಿಗಳಾದ ಪೂಜ್ಯ ಶ್ರೀ ದಂಡಪಾಣಿ ದೀಕ್ಷಿತರ ಸಾನ್ನಿಧ್ಯದಲ್ಲಿ ಎಲ್ಲ ಧಾರ್ಮಿಕ ವಿಧಿ-ವಿಧಾನಗಳು ಜರುಗಿದವು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೋನಾ ಸಂಕಷ್ಟ ಕಾಲದಲ್ಲಿ ನಮ್ಮೆಲ್ಲ ವೈದಿಕ-ವಿದ್ವಾಂಸರು ದೇವ ರಿಗೆ ಮೊರೆ ಹೋಗಿ ನಮ್ಮ ದೇಶವನ್ನು ಸುಭಿಕ್ಷೆಯತ್ತ ಕೊಂಡೊಯ್ಯಬೇಕೆಂದು ಪ್ರಾರ್ಥಿಸಿ, ಲೋಕಕಲ್ಯಾಣಕ್ಕಾಗಿ ನಿಸ್ವಾರ್ಥದಿಂದ ಧಾರ್ಮಿಕ ಕಾರ್ಯಕ್ರಮವನ್ನು ನೆರವೇರಿಸಿ ಆದರ್ಶಪ್ರಾಯರಾಗಿದ್ದಾರೆ. ಬರುವ ದಿನಗಳಲ್ಲಿ ನಾವೆಲ್ಲ ಈ ಕೊರೋನಾದಿಂದ ಮುಕ್ತರಾಗುತ್ತೇವೆ ಹಾಗೂ ಪ್ರತಿಯೊಬ್ಬರು ಲಸಿಕೆಯನ್ನು ಹಾಕಿಸಿಕೊಂಡು ಸರ್ಕಾರದ ನಿಯಮಗಳನ್ನು  ಪಾಲಿಸಬೇಕೆಂದು ತಿಳಿಸಿದರು.

- Advertisement -

ಧಾರ್ಮಿಕ ಕಾರ್ಯಕ್ರಮದ ನೇತೃತ್ವವನ್ನು  ಪ್ರಸನ್ನ ದೀಕ್ಷಿತರು ವಹಿಸಿದ್ದರು ಹಾಗೂ ನ‍ಟೇಶ ದೀಕ್ಷಿತ ದಂಪತಿಗಳು ಯಜ್ಞದ ಪೂರ್ಣಾಹುತಿಯನ್ನು ನೆರವೇರಿಸಿದರು. ಧಾರ್ಮಿಕ ವಿಧಿ-ವಿಧಾನಗಳು ವೇದಮೂರ್ತಿ ಶೇಷಗಿರಿ ಜೋಶಿ, ವೇದಮೂರ್ತಿ ಯೋಗೀಶ ಜೋಶಿ ಇವರ ನೇತೃತ್ವದಲ್ಲಿ ಜರುಗಿದವು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!