spot_img
spot_img

ಮುರುಘಾಮಠದ ಶ್ರೀ ಗಳಿಗೆ ಗೌರವ ಡಾಕ್ಟರೇಟ್

Must Read

ಮುನವಳ್ಳಿ: ಧಾರವಾಡದ ತ್ರಿವಿಧ ದಾಸೋಹಕ್ಕೆ ಹೆಸರಾದ ಶ್ರೀ ಮುರುಘಾಮಠದ ಪೂಜ್ಯಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದ ಪ್ರಯುಕ್ತ ಮುನವಳ್ಳಿಯ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಉಪ್ಪಿನಬೆಟಗೇರಿಯ ಶ್ರೀ ಕುಮಾರ ವಿರೂಪಾಕ್ಷ ಮಹಾಸ್ವಾಮಿಗಳು, ಅಮೀನಗಡದ ಶ್ರೀ ಶಂಕರ ರಾಜೇಂದ್ರ ಮಹಾಸ್ವಾಮಿಗಳು ಶ್ರೀಗಳನ್ನು ಸನ್ಮಾನಿಸಿ, ಗೌರವಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವಿ ನಾಗೇಶ್ ನಾಯಕಗೆ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ದತ್ತಿ ಪ್ರಶಸ್ತಿ ಪ್ರದಾನ

ಸವದತ್ತಿಃ ಸಮೀಪದ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಕವಿ, ಶಿಕ್ಷಕ ನಾಗೇಶ್ ಜೆ. ನಾಯಕ ಅವರಿಗೆ ಇತ್ತೀಚೆಗೆ ಬೆಳಗಾವಿ ಹಿಂದವಾಡಿಯ ಐ.ಎಂ.ಇ.ಆರ್. ಸಭಾಭವನದಲ್ಲಿ ಜರುಗಿದ ಬೆಳಗಾವಿ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!