ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

Must Read

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ. ಸುರೇಶಕುಮಾರ ಆದೇಶಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ಧ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group